Monday, September 7, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮೇಋತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಜಾಹೀರಾತು

ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಪರವಾಗಿಯೂ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಕಾಲ್ತುಳಿತ ದುರಂತದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ಜೂನ್ 12 ಮಧ್ಯಾಹ್ನ 2.30 ಕ್ಕೆ ಮುಂದೂಡಲಾಗಿದೆ. ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ಮುಂದೂಡಿಕೆ ಮಾಡಿದೆ.