Sunday, March 8, 2026
ಜಿಲ್ಲೆರಾಜ್ಯಸುದ್ದಿ

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಕಾಂತಾರಾ-1 ಚಿತ್ರತಂಡದ ಮತ್ತೊಬ್ಬ ಕಲಾವಿದರೊಬ್ಬರು ಹೃದಾಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಇವರು ಕೇರಳದ ತ್ರಿಶೂರ್ ಮೂಲಕ ಮಿಮಿಕ್ರಿ ಕಲಾವಿದಗಿದ್ದರು ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇವಿಂದರಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು