Friday, April 24, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಇದರ ದಶಮಾನೋತ್ಸವ ಪ್ರಯುಕ್ತ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಪುತ್ತೂರು : ಮರಾಟಿ ಸಮಾಜ ಸೇವಾ ಸಂಘ (ರಿ) ಕೊಂಬೆಟ್ಟು ಪುತ್ತೂರು ದ. ಕ. ಇದರ ಗ್ರಾಮೀಣ ಶಾಖೆ ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಬಡಗನ್ನೂರು – ಪಡುವನ್ನೂರು ಗ್ರಾಮ ವ್ಯಾಪ್ತಿ ದಶಮಾನೋತ್ಸವ ಪ್ರಯುಕ್ತ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಇಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು