Thursday, March 12, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮಳೆಯಿಂದ ತೊಂದರೆಯಲ್ಲಿರುವ ನೆರೆ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ

ಮಂಗಳೂರು: ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ (ಜೂ.15) ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ.

ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ.

ಜಾಹೀರಾತು
ಜಾಹೀರಾತು

ತೊಂದರೆಗೊಳಗಾದ ಮನೆಯವರು ಶ್ರೀ ಕ್ಷೇತ್ರಕ್ಕೆ ಬಂದು ತಮ್ಮ ಮನೆಯ ಸದಸ್ಯರಿಗೆ ಅನ್ನವನ್ನು ತೆಗೆದುಕೊಂಡು ಹೋಗಬೇಕಾಗಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ಸಂಪರ್ಕ ಸಂಖ್ಯೆ

ದಿಲ್ ರಾಜ್ ಆಳ್ವ ಮಂಗಳಾದೇವಿ- 9900512727

ರಾಜೇಂದ್ರ ಚಿಲಿಂಬಿ-9972185251

ಕಿರಣ್ ಕೊಡಿಯಾಲ್ ಬೈಲ್- 7899509356

ಅರುಣ್ ಕದ್ರಿ- 9243303805