Recent Posts

Monday, June 8, 2026
ಸುದ್ದಿ

ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು -ಕಹಳೆ ನ್ಯೂಸ್

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು

ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರಲ್ಲಿ ಪೈಲಟ್ ಕೂಡ ಸೇರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತೆರೆದ ಮೈದಾನದಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಬೆಂಕಿಗೆ ಆಹುತಿಯಾಗಿರುವುದನ್ನು ದೃಶ್ಯಗಳು ತೋರಿಸಿವೆ. ದೇವಾಲಯಕ್ಕೆ ಹೋಗುವಾಗ ಗೌರಿಕುಂಡ್ ಮತ್ತು ತ್ರಿಯುಗಿನಾರಾಯಣ ನಡುವೆ ಅಪಘಾತ ಸಂಭವಿಸಿದೆ.