Recent Posts

Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಅವರ ಪತ್ನಿ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ.

ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಅವರ ಪತ್ನಿ ಸುರತ್ಕಲ್ ಮೂಲದ ರೇಷ್ಮಾ (28) ಮೃತ ದುರ್ದೈವಿ. ರೇಷ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್‌ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು
.ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

ಜಾಹೀರಾತು
ಜಾಹೀರಾತು