Recent Posts

Tuesday, March 10, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೈಕ್ ಗೆ ಲಾರಿ ಡಿಕ್ಕಿ ,ಇಬ್ಬರು ಯುವ ಡ್ಯಾನ್ಸರ್ಸ್ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ.

ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು