Sunday, March 8, 2026
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ- ನೂತನ ಡಿಸಿಯಾಗಿ ಸ್ವರೂಪ ಟಿ.ಕೆ – ಕಹಳೆ ನ್ಯೂಸ್

ಉಡುಪಿ : ಆರ್‌ಡಿಪಿಆ‌ರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು