ಮಂಗಳೂರು: ಚರಂಡಿ ಗೋಡೆಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜಾಹೀರಾತು
ಮಂಗಳೂರಿನ ಜಪ್ಪಿನಮೊಗರು ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿ ಗೋಡೆಗೆ ಡಿಕ್ಕಿ ಹೊಡೆದಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಕಾರಿನಲ್ಲಿದ್ದ NSUI ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಕದ್ರಿ ನಿವಾಸಿ ಓಂಶ್ರೀ ಪೂಜಾರಿ, ಅಮನ್ ರಾವ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ., ತಲಪಾಡಿಯಿಂದ ಮಂಗಳೂರುಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ : ಸೀಮಂತ ಕಾರ್ಯಕ್ರಮ ಮುಗಿಸಿ ಸಂತೋಷದಿಂದ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಹೆದ್ದಾರಿಯಲ್ಲೇ ಮೃತ್ಯುವಾಗಿ ಕಾಡಿದೆ. ಮಿನಿ ಬಸ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಭೀಕರ...
ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂ.7ರಂದು ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ 'ವಜ್ರತೇಜಸ್' ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ...
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ...