Sunday, June 14, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದು ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಆಗಮನ -ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಶುಕ್ರವಾರ ನೆಲ ಮಂಗಲದ ಸಮೀಪ ನಡೆಯುವ ಬಿಜಿಎಸ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜಾಹೀರಾತು

ಗುರುವಾರ ರಾತ್ರಿ 9 ಗಂಟೆಗೆ ಅವರು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಬೆಳಗ್ಗೆ 10.30ಕ್ಕೆ ನೆಲಮಂಗಲಕ್ಕೆ ತೆರಳಿ ಅದೇ ದಿನ ಮಧ್ಯಾಹ್ನ ದಿಲ್ಲಿಗೆ ಮರಳಲಿದ್ದಾರೆ.