Sunday, June 14, 2026
ಉಡುಪಿಸುದ್ದಿ

ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ –ಕಹಳೆ ನ್ಯೂಸ್

ಉಡುಪಿಯ ನೂತನ ಜಿಲ್ಲಾಧಿಕಾರಿ  ಸ್ವರೂಪ ಟಿ.ಕೆ ರವರು ಬುಧವಾರ (ಜೂ.18) ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಜಾಹೀರಾತು

ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು