Recent Posts

Thursday, June 18, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಮುಕ್ತಾಯ,ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ದಾಖಲೆ ಹಸ್ತಾಂತರ – ಕಹಳೆ ನ್ಯೂಸ್

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡ್ದಿದ್ದು ನೂತನ ಸಮಿತಿ ರಚನೆ ಆಗುವವರೆಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತರವರಿಗೆ ಜೂ 19 ರಂದು ಶ್ರೀ ಕ್ಷೇತ್ರದಲ್ಲಿ ದೇವಸ್ಥಾನದ ಕೀ ಜೊತೆಗೆ ದಾಖಲೆ, ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದಪ್ಪ ಪೂಜಾರಿ, ಬಾಬು ಗೌಡ, ಹಾಗೂ ನಿರಂಜನ ಗೌಡ, ಪ್ರಸಾದ್ ಗೌಡ,ಕೃಷ್ಣಯ್ಯ ಆಚಾರ್ಯ, ಅರ್ಚಕರಾದ ರವಿ ಭಟ್, ಮೋಹನ್ ಬಂಗೇರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು