Wednesday, March 11, 2026
ಸುದ್ದಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಶ್ರೀ ದುರ್ಗೇಶ್ ವಾಸುದೇವ ಪೈ , ಶ್ರೀ ಮುರಳಿಧರ್ ಆಯ್ಕೆ-ಕಹಳೆ ನ್ಯೂಸ್

ಶ್ರೀ ದುರ್ಗೇಶ್ ವಾಸುದೇವ ಪೈ ಇವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇವರು ಬಿಜೆಪಿ ಕರ್ನಾಟಕ ಫಲಾನುಭವಿ ಪ್ರಕೋಷ್ಟದ ರಾಜ್ಯ ಸಹ ಸಂಚಾಲಕರು ಸಹ ಆಗಿರುತ್ತಾರೆ.ಶ್ರೀ ಮುರಳಿಧರ್(ಉತ್ತರಹಳ್ಳಿ) ಇವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿಯನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ರಘುನಾಥ್‌ರವರು ನೇಮಿಸಿರುತ್ತಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು