ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತ್ಯು -ಕಹಳೆ ನ್ಯೂಸ್

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಮೃತಪಟ್ಟರುತ್ತಾರೆ ಎಂದು ತಿಳಿದುಬಂದಿದೆ.
ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.














