Friday, March 13, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅನುದೀಪ್ ಪಿ, ಕೀರ್ತಿವರ್ಧನ್ ಎಮ್, ಆಶಿಶ್‌ ಎಸ್‌ ಜಿ, ಚಿನ್ಮಯ ಕೃಷ್ಣ ವರ್ಮ ಹಾಗೂ ಶ್ರೀರಕ್ಷಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್‌ರೈ ಎಂ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ ಶಾಸ್ತ್ರಿ

ಜಾಹೀರಾತು
ಜಾಹೀರಾತು