
ಆತನಿಗೆ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಆದರೆ ಬೇರೆ ಕಡೆ ಕರೆದೊಯ್ಯುವ ವೇಳೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಗಮನಿಸಿ : ಒತ್ತಡದ ಬದುಕಿನ ನಡುವೆಯೂ ಆರೋಗ್ಯಕರ ಜೀವನಶೈಲಿ ನಿಮ್ಮದಾಗಿಸಿಕೊಳ್ಳುವ ಮೂಲಕ ನಿಮ್ಮ ಹೃದಯದ ಕಾಳಜಿ ವಹಿಸಿ . ಎದೆನೋವು ಬಂದಾಗ ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಬೇಡಿಎದೆನೋವು ಅಥವಾ ಹೃದಯಾಘಾತಕ್ಕೆ ಸಂಬಂಧಿಸಿ ಯಾವುದೇ ಲಕ್ಷಣಗಳು ಕ೦ಡುಬ೦ದಲ್ಲಿ ತಕ್ಷಣವೇ ನಿಮ್ಮ ಕುಟುಂಬದವರಿಗೆ ಅಥವಾ ಸ್ನೇಹಿತರಿಗೆ ತಿಳಿಸಿ.









