Recent Posts

Saturday, April 25, 2026
ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಾಣಂತಿಯ ನಿರ್ಲಕ್ಷ್ಯ: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಿ.ಪಿ .ಎಲ್ ಕಾರ್ಡ್ ಹೊಂದಿದ ಬಡ ಕುಟುಂಬದ ಬಾಣಂತಿಗೆ ಆದ ಅನ್ಯಾಯದ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯಕೀಯ ಅಧೀಕ್ಷಕಿ ಡಾ ಸವಿತಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ, ಶ್ರೀರಾಮ ಸೇನೆ ಮಂಗಳೂರು ಇದರ ವತಿಯಿಂದ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಆಸ್ಪತ್ರೆಯಲ್ಲಿ ಕೆಲ ಅವ್ಯವಸ್ಥೆಗಳ ಸರಿಪಡಿಸುವ ಬಗ್ಗೆಯೂ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು ಜೀವನ್ ನೀರುಮಾರ್ಗ . ಪ್ರದೀಪ್ ಮೂಡುಶೆಡ್ಡೆ ಮತ್ತಿತರ ಶ್ರೀರಾಮ ಸೇನೆ ಕಾರ್ಯಕರ್ತರು ಉಪಸ್ಥಿತರಿದ್ದರು.