Monday, March 9, 2026
ಸುದ್ದಿ

ಮಂಗಳೂರು:ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ – ಕಹಳೆ ನ್ಯೂಸ್

ಮಂಗಳೂರು ನಗರ ಹೊರವಲಯದ ಚೇಳ್ಯಾರು ಎಂಬಲ್ಲಿ ಘಟನೆ ನಡೆದಿದೆ.

ಘಟನೆಗೆ ವೇಗ ಮತ್ತು ಅಜಾಗರೂಕತೆಯ ಚಾಲನೆ ಕಾರಣವಾಗಿದ್ದು, ಘಟನೆಯಲ್ಲಿ 7 ಮಂದಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 14 ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗದೆ. ಸ್ಥಳಕ್ಕೆ ಸಂಚಾರ ವಿಭಾಗದ ಡಿಸಿಪಿ ಕೆ.ರವಿಶಂಕರ್, ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು