Wednesday, March 11, 2026
ಗೋವಾಜಿಲ್ಲೆರಾಷ್ಟ್ರೀಯಸುದ್ದಿ

ವರುಣಾರ್ಭಟಕ್ಕೆ ಮತ್ತೊಂದು ಅವಾಂತರ: ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ -ಕಹಳೆ ನ್ಯೂಸ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು

ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.

ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.