
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.














