Wednesday, March 11, 2026
ಬೆಂಗಳೂರುಸುದ್ದಿ

ಯುವತಿಯರ ಫೋಟೋ, ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ಆರೋಪಿ ಅರೆಸ್ಟ್! -ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ ಮತ್ತು ವಿಡಿಯೋ ರೆಕಾರ್ಡ್ ಮಾಡಿ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಬನಶಂಕರಿ ಠಾಣೆ ಪೋಲಿಸರಿಂದ ಗುರುದೀಪ್ ಸಿಂಗ್ (26) ಎನ್ನುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ.

ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯೋರ್ವಳು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಳು. ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು