Sunday, March 8, 2026
ಜಿಲ್ಲೆಸಂತಾಪಸುದ್ದಿ

7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ – ಕಹಳೆ ನ್ಯೂಸ್

ಕಲಬುರಗಿ: 7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.

ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಠಡಿಯ ಫ್ಯಾನ್ ಗೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು

ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.