Sunday, March 8, 2026
ಚಿಕ್ಕಮಂಗಳೂರುಸುದ್ದಿ

ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ನವಿಲು ಸಾ*ವು. ಬಸ್ಸಿನ ಗಾಜು ಪೀಸ್ ಪೀಸ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ಶನಿವಾರ (ಜು.12) ಸಂಭವಿಸಿದೆ.

ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸರಕಾರಿ ಬಸ್ಸಿಗೆ ನವಿಲು ಏಕಾಏಕಿ ಅಡ್ಡ ಬಂದಿದೆ ಕೂಡಲೇ ಚಾಲಕ ಎಚ್ಚೆತ್ತು ಬ್ರೇಕ್ ಹಾಕಿದ್ದಾರೆ ಆದರೆ ನವಿಲು ಬಸ್ಸಿನ ಎದುರಿನ ಗಾಜಿಗೆ ಬಡಿದು ಸಾವನ್ನಪ್ಪಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದ್ದು, ಸವಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು