Sunday, March 8, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಗಿಡ ನಾಟಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಾಣಿ ವಲಯದ ಮಿತ್ತ ಪೆರಾಜೆ ಅಂಗನವಾಡಿ ವಠಾರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಟ್ಲ ಯೋಜನಾಧಿಕಾರಿ ಸುರೇಶ್ ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಮಾಣಿ ವಲಯ ಮೆಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಲಾಯ್ಲಾಬಿ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ಸದಸ್ಯರು, ಅಂಗನವಾಡಿ ಕಾರ್ಯಕರ್ತರು,ಸಹಾಯಕರು, ಸಂಘದ ಸದಸ್ಯರು ಉಪಸ್ಥಿತರಿದ್ದು, ಅಂಗನವಾಡಿ ಸುತ್ತ ಮುತ್ತ ಸ್ವಚ್ಛ ಗೊಳಿಸಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು