Thursday, April 30, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರೆ ಕುಸಿದು 15 ದ್ವಿಚಕ್ರ ವಾಹನ, 1 ಕಾರು ಸಂಪೂರ್ಣ ನಜ್ಜುಗುಜ್ಜು – ಕಹಳೆ ನ್ಯೂಸ್

ಮಂಗಳೂರು: ನರದೆಲ್ಲೆಡೆ ನಿರಂತರ ಮಳೆ ಸುರಿಯುತ್ತಿದ್ದು, ಪದವಿನಂಗಡಿ ಬಳಿ ಹಿಂಬದಿ ಧರೆ ಬಿದ್ದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಸುಮಾರು 15 ದ್ವಿಚಕ್ರ ವಾಹನ ಹಾಗೂ 1 ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜು.17ರ ಗುರುವಾರ ನಡೆದಿದೆ.

ಪದವಿನಂಗಡಿ ಬಳಿಯಿರುವ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಬದಿಯ ಧರೆ ಬಿದ್ದು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.