Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಜು .17 ರಂದು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು