Friday, March 6, 2026
ಜಿಲ್ಲೆದೆಹಲಿರಾಜ್ಯಸುದ್ದಿ

34 ಮೀನುಗಾರರ ಬಿಡುಗಡೆಗಾಗಿ ಬಾಂಗ್ಲಾದೇಶಕ್ಕೆ ಭಾರತ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ: ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಬಾಂಗ್ಲಾದೇಶ ವಶಕ್ಕೆ ಪಡೆದಿರುವ 34 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ.

ಜುಲೈ 14 ಮತ್ತು 15ರಂದು ಬಾಂಗ್ಲಾದೇಶವು ಒಟ್ಟು 34 ಭಾರತೀಯ ಮೀನುಗಾರರನ್ನು ಮತ್ತು ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ, ಈ ವಿಷಯವನ್ನು ಅಲ್ಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು