Sunday, March 8, 2026
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

CET ಪರೀಕ್ಷೆಯಲ್ಲಾದ ತಾಂತ್ರಿಕ ಗೊಂದಲ ಮತ್ತು ಎಂಟ್ರಿ ಫೀಸ್ ಹೇರಿಕೆಯ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಪುತ್ತೂರು ನಗರ ದ ವತಿಯಿಂದ ಪ್ರತಿಭಟನೆ – ಕಹಳೆ ನ್ಯೂಸ್

ಪುತ್ತೂರು  : KCET ಅಭ್ಯರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ ಮತ್ತು ಸಾಫ್ಟ್‌ವೇರ್ ದೋಷದ ಹಿನ್ನೆಲೆಯಲ್ಲಿ ABVP ಪುತ್ತೂರು ನಗರ ದ ವಾತಿಂದ ಅಮರ್ ಜವಾನ್ ಜೋತಿ ಬಳಿ ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ABVP ಜಿಲ್ಲಾ ಸಂಚಾಲಕರಾದ ಶ್ರೀ ಸಮನ್ವಿತ್ ಮಾತನಾಡಿ, ವಿದ್ಯಾರ್ಥಿಗಳು ಈಗ ಅನುಭವಿಸುತ್ತಿರುವ ತೀವ್ರ ಒತ್ತಡ ಹಾಗೂ ಅನ್ಯಾಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ABVP ಏಕೆ ಈ ಸಮಸ್ಯೆಯ ವಿರುದ್ಧ ಧ್ವನಿ ಎತ್ತುತ್ತಿದೆ ಎಂಬುದರ ಬಗ್ಗೆ ವಿವರಣೆ ನೀಡಿದರು.

ಜಾಹೀರಾತು
ಜಾಹೀರಾತು

ಹೋರಾಟದಲ್ಲಿ ABVP ವಿಭಾಗ ವಿದ್ಯಾರ್ಥಿನಿ ಪ್ರಮುಕ್ ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಸಮಿತಿ ಸದಸ್ಯೆ ಕು.ಅಮೃತಾಂಬ , ಪುತ್ತೂರು ತಾಲೂಕು ಸಂಚಾಲಕರಾದ ಶ್ರೀ ಶ್ರೇಯಸ್ , ಕಾರ್ಯಕರ್ತರಾದ ಶ್ರೀ ಭುವನ್ ಡಿ ರವರು ಉಪಸ್ಥಿತರಿದರು .

ABVP ವಿದ್ಯಾರ್ಥಿಗಳ ಹಕ್ಕಿಗಾಗಿ ಹೋರಾಟ ಮುಂದುವರಿಸಲಿದೆ ಎಂಬುದನ್ನು ಸ್ಪಷ್ಟಪಡಿಸಿದೆ.