Sunday, March 8, 2026
ಮೈಸೂರುಸುದ್ದಿ

ಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್

ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ಮೈಸೂರಿನ ಮೀನಾಕ್ಷಿಪುರದಲ್ಲಿ ನಡೆದಿದೆ.

ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಹಾಗೂ ಕೃಷ್ಣ ನೀರು ಪಾಲಾಗಿರುವ ವಿದ್ಯಾರ್ಥಿಗಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆ.ಆರ್. ಎಸ್ ಹಿನ್ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ.

ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.