Homeಜಿಲ್ಲೆಮೈಸೂರುಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್ಮೈಸೂರುಸುದ್ದಿಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್Kahale News20/07/2025No tags Share this on WhatsApp ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ಮೈಸೂರಿನ ಮೀನಾಕ್ಷಿಪುರದಲ್ಲಿ ನಡೆದಿದೆ. ಜಾಹೀರಾತು ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಹಾಗೂ ಕೃಷ್ಣ ನೀರು ಪಾಲಾಗಿರುವ ವಿದ್ಯಾರ್ಥಿಗಳು. ಜಾಹೀರಾತು ಜಾಹೀರಾತು ಜಾಹೀರಾತು ಜಾಹೀರಾತು ಜಾಹೀರಾತು ಜಾಹೀರಾತು ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆ.ಆರ್. ಎಸ್ ಹಿನ್ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. share on Facebookshare on TwitterKahale Newsview all postsಕೇರಳ-ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ, ಮೀನುಗಾರರಿಗೆ ಎಚ್ಚರಿಕೆ! ಈ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ -ಕಹಳೆ ನ್ಯೂಸ್ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ- ಕಹಳೆ ನ್ಯೂಸ್You Might Also Likeಜಿಲ್ಲೆದಕ್ಷಿಣ ಕನ್ನಡಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್Kahale News14/06/2026ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಒಕ್ಕೂಟ ಅಧ್ಯಕ್ಷರಾದ ಮೀನಾಕ್ಷಿ ರವರ...ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿನಂದಾದೀಪಾ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ಹಾಗೂ ಯೋಗದ ಮಹತ್ವ ಬಗ್ಗೆ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್Kahale News14/06/2026ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಾಮೇಶ್ವರ ಕಾರ್ಯಕ್ಷೇತ್ರದ ನಂದಾದೀಪಾ ಜ್ಞಾನ ವಿಕಾಸ...ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ -ಕಹಳೆ ನ್ಯೂಸ್Kahale News14/06/2026 ಪುತ್ತೂರು : ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ಜು. 14 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ...ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್Kahale News14/06/2026ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ...
ಜಿಲ್ಲೆದಕ್ಷಿಣ ಕನ್ನಡಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್Kahale News14/06/2026ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಒಕ್ಕೂಟ ಅಧ್ಯಕ್ಷರಾದ ಮೀನಾಕ್ಷಿ ರವರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿನಂದಾದೀಪಾ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ಹಾಗೂ ಯೋಗದ ಮಹತ್ವ ಬಗ್ಗೆ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್Kahale News14/06/2026ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಾಮೇಶ್ವರ ಕಾರ್ಯಕ್ಷೇತ್ರದ ನಂದಾದೀಪಾ ಜ್ಞಾನ ವಿಕಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ -ಕಹಳೆ ನ್ಯೂಸ್Kahale News14/06/2026 ಪುತ್ತೂರು : ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ಜು. 14 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್Kahale News14/06/2026ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ...