Recent Posts

Tuesday, March 10, 2026
ಕ್ರೈಮ್ಬೆಂಗಳೂರುಸುದ್ದಿ

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಜು.24ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ -ಕಹಳೆ ನ್ಯೂಸ್

ವದೆಹಲಿ : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು.

ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಜುಲೈ 24 ಅಂದರೆ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂದೆ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಿನ್ನೆ ರಾತ್ರಿ ಈ ಕೇಸ್ ನನಗೆ ಬಂದಿದೆ.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದರು. ಹಾಗಾಗಿ ಸುಪ್ರೀಂ ಕೋರ್ಟ್ ಜಡ್ಜ್ ಈ ಒಂದು ಅರ್ಜೆಯ ವಿಚಾರಣೆಯನ್ನು ಜುಲೈ 24ಕ್ಕೆ ಮಂದೂಡಿ ಆದೇಶ ಹೊರಡಿಸಿದರು.

ಜಾಹೀರಾತು
ಜಾಹೀರಾತು