Tuesday, March 10, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ಒಟ್ಟು 8 ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ 9 ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸುತ್ತಿದ್ದು ಆರೋಪಿಗಳನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು