Wednesday, March 11, 2026
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಟ್ಲ ಸ್ಕೌಟ್ಸ್ ಗೈಡ್ಸ್ ನ ಕಟ್ಟಡಕ್ಕೆ ಮಂಜೂರಾತಿ ಪತ್ರ ವಿತರಣೆ –ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ವಿಟ್ಲ ಸ್ಕೌಟ್ಸ ಮತ್ತು ಗೈಡ್ಸ್ ನ ಕಟ್ಟಡ ನಿರ್ಮಾಣಕ್ಕೆ 1.50 ಲಕ್ಷ ಮಂಜೂರು ಗೊಂಡಿದ್ದು, ಇದರ ಮಂಜೂರಾತಿ ಪತ್ರವನ್ನು ಈ ದಿನ ವಿಟ್ಲಯೋಜನ ಕಛೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ-2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಸುರೇಶ್ ಗೌಡ, ತಾಲೂಕಿನ ಮೇಲ್ವಿಚಾರಕರ ಸಮ್ಮುಖದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷರಾದ ಶ್ರೀ ಸುದರ್ಶನ್ ಪಡೆಯಾರ್ ಮತ್ತು ಸಮಿತಿಯವರಿಗೆ ಹಸ್ತಾಂತರ ಮಾಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು