Thursday, March 12, 2026
ಪುತ್ತೂರುಶಿಕ್ಷಣಸುದ್ದಿ

ಸರಕಾರಿ ಶಾಲೆಯ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ಯೋಗಾಸನದಲ್ಲಿ ವಿಶ್ವ ದಾಖಲೆ –ಕಹಳೆ ನ್ಯೂಸ್

ಯೋಗಾಸನದಲ್ಲಿ 07 ಕ್ಲಿಷ್ಟಕರ ಆಸನಗಳನ್ನು, ಒಂದೊಂದು ಆಸನವನ್ನು 03 ನಿಮಿಷ ಒಂದೇ ಸ್ಥಿತಿಯಲ್ಲಿ 21 ನಿಮಿಷ ನಿರಂತರ ಆಸನಗಳನ್ನು ಮಾಡುವ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ಏನೇಕಲ್ಲು ನಿವಾಸಿ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿರವರ ಪುತ್ರಿ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲು ಇಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಿರಂತರ ಯೋಗ ಕೇಂದ್ರ ಏನೆಕಲ್ಲು ಇಲ್ಲಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು