Thursday, March 12, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

Screenshot

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜಿರುಪಾದೆ ಬಲ್ನಾಡು ಇದರ 26ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಲ್ನಾಡಿನ ಭಟ್ಟಿ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು.

ಭಟ್ಟಿ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಿರಣ್ ಕುಮಾರ್ ರೈ, ಪರಮೇಶ್ವರಿ ಭಟ್ ಬಬ್ಬಿಲಿ, ಸತೀಶ್ ಒಳಗುಡ್ಡೆ, ಬಾಲಸುಬ್ರಹ್ಮಣ್ಯ ಕೋಟ್ಯಾನ್, ಚರಣ್ ಕುಲಾಲ್, ಪ್ರಕಾಶ್ ಕೆಲ್ಲಾಡಿ, ಪೂರ್ಣಿಮಾ ಚೆನ್ನಪ್ಪ ಗೌಡ, ಪ್ರವೀಣ್ ಓಟೆ, ವಿನೋದ್ ಓಟೆ, ರುಕ್ಮಯ ಕುಲಾಲ್, ಅಶೋಕ್ ಪದವು, ಲೋಕೇಶ್ ಕೋಡಿಯಡ್ಕ, ಮಧು ಕೋಡಿಯಡ್ಕ, ಸೀತಾರಾಮ ಗೌಡ ಕಾಂತಿಲ,

ಜಾಹೀರಾತು
ಜಾಹೀರಾತು

ಆಗಸ್ಟ್ 17ರ ಆದಿತ್ಯವಾರದಂದು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರವಿಕೃಷ್ಣ ಕಲ್ಲಾಜೆ ನೆರವೇರಿಸಲಿದ್ದಾರೆ. ವಿವಿಧ ಸ್ಪರ್ಧೆಗಳೊಂದಿಗೆ ವಿಜೃಂಭನೆಯಿಂದ ನಡೆಯಲಿದೆ.