Recent Posts

Sunday, April 26, 2026
ಸುದ್ದಿ

ಸುರತ್ಕಲ್ ಹೊಸ ಲಸಿಕಾ ಉಗ್ರಾಣ ಕಟ್ಟಡಕ್ಕೆ ಗುದ್ದಲಿ ಪೂಜೆ-ಕಹಳೆ ನ್ಯೂಸ್

ರಾಷ್ಟ್ರಿಯ ಆರೋಗ್ಯ ಅಭಿಯಾನದಡಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಹೊಸ ಲಸಿಕಾ ಉಗ್ರಾಣ ಕಟ್ಟಡದ ಗುದ್ದಲಿ ಪೂಜೆಯನ್ನು ಮಾನ್ಯ ಮಂಗಳೂರು ನಗರ ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಸುನೀಲ್ ಕುಳಾಯಿ, ದಿನಕರ್ ಇಡ್ಯಾ, ನಿಕಟಪೂರ್ವ ಮನಪಾ ಸದಸ್ಯರಾದನ ವರುಣ್ ಚೌಟ, ಶ್ರೀಮತಿ ಸರಿತಾ ಶಶಿಧರ್, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷ್ಮೀ ಶೇಖರ್ ದೇವಾಡಿಗ, ನಯನ ಕೋಟ್ಯಾನ್, ವೇದಾವತಿ, ಸುನೀತಾ, *ಪಕ್ಷದ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು