Sunday, March 8, 2026
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ.