ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ಆ.27 ರಿಂದ ಆ.30. ವರೆಗೆ ನಡೆಯಲಿರುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.














