Thursday, March 12, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.

ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಗತ್ಯ ಡಿ., ಎನ್.ಆರ್.ವಿವೇಕ್ ಸುಬ್ಬಯ್ಯ, ಅಕ್ಷಣ್. ಎಚ್. ಎಂ, ನಿಶಾಂತ್. ಕೆ , ಉಲ್ಲಾಸ್. ಡಿ.ಜಿ, ಮಾನಸ್. ಎಸ್.ಡಿ, ಎಚ್. ಎ ಚಿನ್ಮಯ್, ದರ್ಶನ್. ಎಚ್.ಕೆ, ಚಿರಾಗ್ ಠಾಗೂ ಪ್ರಥಮ ಪಿಯುಸಿಯ ಉಜ್ವಲ್ ಚಿಮನೋಜ್ ತಾರ,ನಿಠಾನ್ ಶೆಟ್ಟಿ ವಿ.ಆರ್, ಯೋಗೇಶ್. ಎನ್, ಪವನ್. ವಿ.ವಿ , ಗಗನ್. ಸಿ.ಎನ್, ಬಿ. ಜಿವಿಲಾಸ್
ಭಾಗವಹಿ೧ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್., ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ
ಮಂಡಳಿಯ ಪ್ರಾಂಶುಪಾಲರು ಠಾಗೂ ಉಪನ್ಯಾಸಕ , ಉಪನ್ಯಾ ಸಕೇತರ ವೃಂದದವರು ಅಭಿನಂದಿ೧ದ್ದಾರೆ.

ಜಾಹೀರಾತು
ಜಾಹೀರಾತು