Friday, April 24, 2026
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ -ಕಹಳೆ ನ್ಯೂಸ್

ಸುಳ್ಯ: ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು.

ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.