Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಧರ್ಮಸ್ಥಳ ಕೇಸ್’ ನಲ್ಲಿ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು : ಕೆ.ಎಸ್ ಈಶ್ವರಪ್ಪ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳದ ಹೆಸರು ಹಾಗೂ ಹೆಗ್ಗಡೆಯವರ ಹೆಸರು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ಕಾರ ಈ ಕೂಡಲೇ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು .ಅನಾಮಿಕ ದೂರುದಾರನ ಪ್ರಕಾರ ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತುಹಾಕಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಇಂತಹ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ. ಒಬ್ಬ ವ್ಯಕ್ತಿ ನೂರಾರು ಹೆಣಗಳನ್ನು ಹೂಳಲು ಸಾಧ್ಯವೇ..ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ.ಸರ್ಕಾರ ಕೂಡಲೇ ಅನಾಮಿಕ ವ್ಯಕ್ತಿಯನ್ನು ಬಂಧಿಸಿ , ಆತನ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು