Friday, March 13, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಭಾಸ್ಕರಾಚಾರ್ಯ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಮತ್ತು ವಿಜ್ಞಾನ ಪ್ರಯೋಗ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿನುತಾ, ಸಹ ಶಿಕ್ಷಕರು,ಶ್ರೀರಾಮ ಪ್ರೌಢಶಾಲೆ ಹಾಗೂ ಶ್ರೀಮತಿ ರೋಹಿಣಿ, ಇನ್ ಸ್ಟ್ರಾಕ್ಟರ್ ಅಟಲ್ ಟಿಂಕರಿAಗ್ ಲ್ಯಾಬ್ , ಶ್ರೀರಾಮಪದವಿಪೂರ್ವ ಕಾಲೇಜು ಇವರು ನೆರವೇರಿಸಿದರು. ವಿಜ್ಞಾನ ಸಂಘದ ನಿರ್ದೇಶಕರಾದ ಕುಮಾರಿ ರೇಶ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ನಂದ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು