Recent Posts

Friday, June 19, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು

ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ ,ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು.