Saturday, March 7, 2026
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು

ಯಾವ ಮಹಿಳೆಗೂ ಈ ರೀತಿ ಆಗಬಾರದು, ಸದ್ಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಅರೆಸ್ಟ್ ಆಗುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.