Wednesday, March 11, 2026
ಜಿಲ್ಲೆದೆಹಲಿಸುದ್ದಿ

ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ ಮಾಡುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ -ಕಹಳೆ ನ್ಯೂಸ್

ಸಿ.ಪಿ.ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡುವಂತೆ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮನವಿ ಮಾಡಿದ್ದಾರೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ.

ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ರಾಜ್ಯಪಾಲ ಮತ್ತು ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂಡಿಯಾ ಕೂಟದಿಂದ ಇಂದು ಉಪರಾಷ್ಟ್ರಪತಿಯಾಗಿ ಅಭ್ಯರ್ಥಿಯನ್ನು ಆಯ್ಜೆ ಮಾಡಲು ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು