ಪ್ರಧಾನಿ ಮೋದಿ ಸಮ್ಮುಖದಲ್ಲಿ `NDA’ ಅಭ್ಯರ್ಥಿಯಾಗಿ `ಸಿ.ಪಿ.ರಾಧಾಕೃಷ್ಣನ್’ ನಾಮಪತ್ರ ಸಲ್ಲಿಕೆ -ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.














