ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು.














