ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಇದೀಗ ಅರೆಸ್ಟ್ ಮಾಡಲಾಗಿದೆ.
ಆರೋಪಿಗಳಾದ ತಬ್ರಾಜ್, ಇಮ್ರಾನ್ ಖಾನ್ ಹಾಗೂ ಅಜೀಜ್ ಖಾನ್ ಎಂಬ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪಡಿಸಲು ಅರೆಸ್ಟ್ ಮಾಡಿದ್ದಾರೆ.
ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಆಗಸ್ಟ್ 24ರಂದು ಸುರೇಂದ್ರ ಕುಮಾರ್ ಮೇಲೆ ಮೂವರು ಆರೋಪಗಳು ಹಲ್ಲೆ ಮಾಡಿದ್ದಾರೆ ಕೇಸರಿ ಶಾಲು ಹಾಕಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದರು.














