Friday, April 24, 2026
ಜಿಲ್ಲೆಮಂಡ್ಯರಾಜ್ಯಸಂತಾಪಸುದ್ದಿ

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ.

ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು