Recent Posts

Thursday, June 18, 2026
ಬೆಂಗಳೂರುರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ಕಹಳೆ ನ್ಯೂಸ್

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ.

ಜಾಹೀರಾತು
ಜಾಹೀರಾತು

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.